Thursday, December 19, 2024

ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ?

 

ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ?

ಬೆಂಗಳೂರು: ದೆಹಲಿಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಜೆಪಿ ಸಂಸದರ‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಪೊಲೀಸ್ ಇಲಾಖೆಯ ಮೂಲಕ ಮರ್ಡರ್ ಮಾಡಿಸಲು ಪ್ರಯತ್ನ ನಡೆಸಿರುವುದು ಖಂಡನೀಯ ಎಂದು ಬಿಜೆಪಿ ಕಿಡಿಕಾರಿದೆ.


ಸಾಮಾಜಿಕ ಜಾಲತಾಣ  ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.


No comments:

Post a Comment